*ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ*

ಇಂದಿರಾಗಾಂಧಿ ಮಕ್ಕಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 22 ಮಕ್ಕಳು ಪ್ರಗತಿವಾಹಿನಿ ಸುದ್ದಿ: ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ ಹಾಗೂ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಕಾರ್ಪೊರೇಟ್‌ ಸಂಸ್ಥೆಗಳ ಜೊತೆಗೂಡಿ “ಯೋಜನೆ” ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ … Continue reading *ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ*