*ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ; ಸಚಿವ ಎಂ.ಬಿ.ಪಾಟೀಲ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ರಮೇಶ್ ಜಾರಕಿಹೊಳಿ ಹಾಗೂ ಶೆಟ್ಟರ್ ಭೇಟಿ ವೈಯಕ್ತಿಕ ಭೇಟಿಯೋ ಅಥವಾ ರಾಜಕೀಯ ಭೇಟಿಯೋ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಬಹುಶಃ ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಸೇರುವ ಒಲವಿರಬಹುದು ಎಂದು ಹೇಳಿದ್ದಾರೆ. ಬೇರೆ ಪಕ್ಷದ ನಾಯಕರು ಕಾಂಗ್ರೆಸ್ … Continue reading *ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ; ಸಚಿವ ಎಂ.ಬಿ.ಪಾಟೀಲ್ ಹೇಳಿದ್ದೇನು?*