*ಸ್ಟಿಂಗ್ ಆಪರೇಷನ್ ಮಾಡಿದವರನ್ನು ಒದ್ದು ಒಳಗೆ ಹಾಕಬೇಕು*: *ಸಚಿವ ಎಂ.ಬಿ.ಪಾಟೀಲ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಿರುವ ಸ್ಟಿಂಗ್ ಆಪರೇಷನ್ ವಿವಾದದ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಸ್ಟಿಂಗ್ ಆಪರೇಷನ್ ನಮ್ಮ ರಾಜ್ಯಕ್ಕೆ ಒಂದು ಶಾಪ ಎಂದು ತಿಳಿಸಿದ್ದಾರೆ. ಸ್ಟಿಂಗ್ ಆಪರೇಷನ್‌ಗಳ ಮೂಲಕ ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡಿದ್ದರು ಎಂದರು. ಸ್ಟಿಂಗ್ ಆಪರೇಷನ್ ಮಾಡುವವರ ವಿರುದ್ಧ ಕಠಿಣ … Continue reading *ಸ್ಟಿಂಗ್ ಆಪರೇಷನ್ ಮಾಡಿದವರನ್ನು ಒದ್ದು ಒಳಗೆ ಹಾಕಬೇಕು*: *ಸಚಿವ ಎಂ.ಬಿ.ಪಾಟೀಲ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed