Latest

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕುಟುಂಬ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ನಲ್ಲಿ ದಂಪತಿ ಹಾಗೂ ಮಗಳು ಮೂವರು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

ಸಂತೋಷ್ ಕುಮಾರ್ (54), ಪತ್ನಿ ಓಮನ್ (50) ಹಾಗೂ ಮಗಳು ಸನುಷಾ (17) ಆತ್ಮಹತ್ಯೆ ಮಾಡಿಕೊಂಡವರು. ಆರ್ಥಿಕ ಸಂಕಷ್ಟದಿಂದಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಹೆಚ್.ಎಸ್.ಆರ್.ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವರ ಮೂರ್ತಿ ಪ್ರತಿಷ್ಠಾನೆ ವೇಳೆ ಸಿಡಿಮದ್ದು ಸ್ಫೋಟ; 12 ಭಕ್ತರಿಗೆ ಗಾಯ

https://pragati.taskdun.com/latest/kalaburgidevi-murthi-pratisthapanaexplosives-blast12-injuerd/

Related Articles

Back to top button