
ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ :
ಬೆಳಗಾವಿ ರಂಗ ಸಂಪದದ ಮೊದಲ ಅಧ್ಯಕ್ಷರಾಗಿದ್ದ ಎಂ. ಕೆ. ದೇಶಪಾಂಡೆ (೯೪) ಭಾನುವಾರ ನಿಧನರಾಗಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದ ನಿವಾಸಿಯಾಗಿದ್ದ ದೇಶಪಾಂಡೆ ೧೯೮೦ರಿಂದ ೯೦ರವರೆಗೆ ರಂಗ ಸಂಪದದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಪೂರ್ವದಲ್ಲಿ ಅವರು ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಮೃತರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಬಂಧು ಬಳಗ ಇದ್ದಾರೆ.
ಬೆಳಗಾವಿ: ಮತ್ತೋರ್ವ ವಿದ್ಯಾರ್ಥಿನಿ ನಾಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ