*ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಗೆ ಬಿಗ್ ಶಾಕ್: ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಎಂ.ಕೆ .ಪ್ರಾಣೇಶ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.Home add -Advt ನಾಮನಿರ್ದೇಶಿತ ಸದಸ್ಯರ ಮತ ಅಸಿಂಧುಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ವಿಜೇತರಾಗಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂ.ಕೆ.ಪ್ರಾಣೇಶ್ ಆರು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ … Continue reading *ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಗೆ ಬಿಗ್ ಶಾಕ್: ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ*