*ಎಂ.ಕೆ ಪ್ರಾಣೇಶ್ ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ; ಪರಿಷತ್ ಸದಸ್ಯತ್ವ ರದ್ದು*

ಪ್ರಗತಿವಾಹಿನಿ ಸುದ್ದಿ:ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ. ಎಂ. ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಿದೆ.Home add -Advt ಈ ಪ್ರಕರಣದ ಕೇಂದ್ರಬಿಂದುವಾಗಿದ್ದದ್ದು ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕಿನ ಪ್ರಶ್ನೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ … Continue reading *ಎಂ.ಕೆ ಪ್ರಾಣೇಶ್ ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ; ಪರಿಷತ್ ಸದಸ್ಯತ್ವ ರದ್ದು*