*ಡಿಎಂಕೆ ಭದ್ರಕೋಟೆ ಧೂಳಿಪಟ: ಧಳಪತಿ ಅಲೆಯಲ್ಲಿ ಕೊಚ್ಚಿ ಹೋದ ಸಿಎಂ ಸ್ಟಾಲಿನ್*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ರಾಜಕೀಯ ಅಖಾಡಕ್ಕೆ ಧುಮುಕಿ ಹೊಸ ಪಕ್ಷದ ಮೂಲಕ ಸ್ಪರ್ಧಿಸಿದ್ದ ನಟ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಡಿಎಂಕೆ ಪಕ್ಷ ವಿಜಯ್ ಅವರ ಟಿವಿಕೆ ಅಲೆಯಲ್ಲಿ ಕೊಚ್ಚಿ ಹೋಗಿದೆ.Home add -Advt ತಮಿಳುನಾಡು ಚುನಾವಣೆಯಲ್ಲಿ ಸ್ವತಃ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಮ್ಮದೇ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಎದುರು ಸೋಲನುಭವಿಸಿದ್ದಾರೆ. ಸಿಎಂ ಎಂ.ಕೆ.ಸ್ಟಾಲಿನ್ ಉತ್ತರ ಚೆನ್ನೈನ … Continue reading *ಡಿಎಂಕೆ ಭದ್ರಕೋಟೆ ಧೂಳಿಪಟ: ಧಳಪತಿ ಅಲೆಯಲ್ಲಿ ಕೊಚ್ಚಿ ಹೋದ ಸಿಎಂ ಸ್ಟಾಲಿನ್*