Latest

*DCM ಡಿ.ಕೆ.ಶಿವಕುಮಾರ್ ಭೇಟಿಯಾದ ಎಂ.ಪಿ.ರೇಣುಕಾಚಾರ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂಧಿಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಎಂ.ಪಿ.ರೇಣುಕಾಚಾರ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು. ಈ ವೇಳೆ ಕೆಲ ಕಾಲ ಮಾತುಕತೆ ನಡೆಸಿದರು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಸೌಹಾರ್ದಯುತವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದೇನೆ ಎಂದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button