*ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ರೇಣುಕಾಚಾರ್ಯ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧವೇ ಬಹಿರಂಗವಾಗಿ ಅಸಮಾಧಾನಹೊರ ಹಾಕುವ ಮೂಲಕ ರಾಜ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಬೇಕು. ಇದರಿಂದ ಪಕ್ಷಕ್ಕೆ ಹಾಗೂ ಲೋಕಸಭಾ ಚುನಾವಣೆ ಎದುರಿಸಲು ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.Home add -Advt ಪ್ರಧಾನಿ ನರೇಂದ್ರ ಮೋದಿ ಮಾಸ್ ಲೀಡರ್. ದೇಶಕ್ಕೆ ನಾಯಕ. ಆದರೆ … Continue reading *ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ರೇಣುಕಾಚಾರ್ಯ ಹೇಳಿಕೆ*
Copy and paste this URL into your WordPress site to embed
Copy and paste this code into your site to embed