*ತಮಿಳುನಾಡಿನಿಂದ ಬಂದು ಇಲ್ಲಿ ನಮಗೆ ಹೇಳಬೇಕಾ? ಅಣ್ಣಾಮಲೈ ಏನ್ ಹೀರೋನಾ?; ಸ್ವಪಕ್ಷ ನಾಯಕರ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ರೇಣುಕಾಚಾರ್ಯ*

ಸೋಲಿನ ಹೊಣೆ ಹೊತ್ತು ರಾಜ್ಯಾದ್ಯಕ್ಷರು ರಾಜೀನಾಮೆ ಕೊಡಬೇಕು; ಕಾರ್ಯಕರ್ತರಿಗೆ ಗದರುವುದಲ್ಲ ಎಂದು ಕಿಡಿHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ವಿರುದ್ಧ ನಾನು ಯಾವತ್ತೂ ಮಾತನಾಡುತ್ತಿಲ್ಲ, ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡುವುದು ತಪ್ಪು ಎಂದು ನನಗೆ ಗೊತ್ತಿದೆ. ಆದರೆ ಕೆಲವೊಂದು ದೌರ್ಬಲ್ಯಗಳ ಬಗ್ಗೆ ಮಾತನಾಡಬೇಕಿದೆ. ಅನಿವಾರ್ಯವಾಗಿ ನಾನಿಂದು ಮಾತನಾಡುತ್ತಿದ್ದೇನೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಯಾರಿಗೂ ಅಪಮಾನ ಮಾಡುವ ಉದ್ದೇಶ ನನಗಿಲ್ಲ. ಆದರೆ ಕೆಲ … Continue reading *ತಮಿಳುನಾಡಿನಿಂದ ಬಂದು ಇಲ್ಲಿ ನಮಗೆ ಹೇಳಬೇಕಾ? ಅಣ್ಣಾಮಲೈ ಏನ್ ಹೀರೋನಾ?; ಸ್ವಪಕ್ಷ ನಾಯಕರ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ರೇಣುಕಾಚಾರ್ಯ*