*ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ; ಕುತೂಹಲ ಮೂಡಿಸಿದ ಬೆಳವಣಿಗೆ*

ಸಿಎಂ ಭೇಟಿ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆಯೂ ಚರ್ಚೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪರೇಷನ್ ಹಸ್ತ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆದಿರುವಗಲೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಎಂ.ಪಿ.ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದು, ರಾಜ್ಯ ರಾಜಕೀಯಲ್ಲಿ ಸಂಚಲನ ಸೃಷ್ಟಿಸಿದೆ. ಸಿಎಂ … Continue reading *ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ; ಕುತೂಹಲ ಮೂಡಿಸಿದ ಬೆಳವಣಿಗೆ*