*ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ; ಕುತೂಹಲ ಮೂಡಿಸಿದ ಬೆಳವಣಿಗೆ*
ಸಿಎಂ ಭೇಟಿ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆಯೂ ಚರ್ಚೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪರೇಷನ್ ಹಸ್ತ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆದಿರುವಗಲೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.Home add -Advt ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಎಂ.ಪಿ.ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದು, ರಾಜ್ಯ ರಾಜಕೀಯಲ್ಲಿ ಸಂಚಲನ … Continue reading *ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ; ಕುತೂಹಲ ಮೂಡಿಸಿದ ಬೆಳವಣಿಗೆ*
Copy and paste this URL into your WordPress site to embed
Copy and paste this code into your site to embed