ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಮಚ್ಚೆ (BEMCIEL) ಕೈಗಾರಿಕಾ ಪ್ರದೇಶದ ಪ್ರವೇಶ ರಸ್ತೆಯ ದುಸ್ಥಿತಿ ಉದ್ಯಮಿಗಳು, ಕಾರ್ಮಿಕರು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಕಳೆದ ಎರಡು ವರ್ಷಗಳಿಂದ ರಸ್ತೆ ಹದಗೆಟ್ಟಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ರಸ್ತೆಯುದ್ದಕ್ಕೂ ಗುಂಡಿಗಳು, ಕೆಸರು, ನಿಂತ ಮಳೆನೀರು ಹಾಗೂ ಹಾಳಾದ ಮೇಲ್ಮೈಯಿಂದಾಗಿ ವಾಹನಗಳ ಸಂಚಾರ ದುಸ್ತರವಾಗಿದೆ. ದ್ವಿಚಕ್ರ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. … Continue reading *ಎರಡು ವರ್ಷಗಳಿಂದ ದುಸ್ಥಿತಿಯಲ್ಲೇ ಮಚ್ಚೆ ಕೈಗಾರಿಕಾ ಪ್ರದೇಶದ ಪ್ರವೇಶ ರಸ್ತೆ!*: *ಭಾರಿ ತೆರಿಗೆ ಪಾವತಿಸುವ ಉದ್ಯಮಿಗಳಿಗೆ ಮೂಲಸೌಕರ್ಯದ ಭಾಗ್ಯವಿಲ್ಲವೇ?*
Copy and paste this URL into your WordPress site to embed
Copy and paste this code into your site to embed