*ಮಚ್ಚೆ ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ನ್ಯಾಯಾಧೀಶ ಸಂದೀಪ ಪಾಟೀಲ ಧಿಡೀರ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಚ್ಚೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಸೋಮವಾರ (ಡಿ.೨೨) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ವಸತಿ ನಿಲಯದ ಅಡುಗೆ ಮನೆ, ತರಗತಿ ಕೊಠಡಿ, ಶೌಚಾಲಯ, ಗ್ರಂಥಾಲಯ ಕೊಠಡಿಗೆ ಭೇಟಿ ನೀಡಿ, ಮಕ್ಕಳಿಗೆ ಸಿಗುತ್ತಿರುವ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು ಶೌಚಾಲಯ ಮತ್ತು ವಸತಿ … Continue reading *ಮಚ್ಚೆ ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ನ್ಯಾಯಾಧೀಶ ಸಂದೀಪ ಪಾಟೀಲ ಧಿಡೀರ್ ಭೇಟಿ*