ಮಾಡಾಳ್ ಪ್ರಶಾಂತ್ 14 ದಿನ ನ್ಯಾಯಾಂಗ ಬಂಧನಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸೇರಿ ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಹಾಗೂ ನಾಲ್ವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಲೋಕಾಯುಕ್ತ ನ್ಯಾಯಾಲಯ ಆದೇಶ ಹೊರಡಿಸಿದೆ.

Home add -Advt

ನಿನ್ನೆ ಮಾಡಾಳ್ ಪ್ರಶಾಂತ್ ಅವರ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಲಂಚದ ಹಣ ಪಡೆಯುತ್ತಿದ್ದಾಗಲೇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್ ಕಚೇರಿ ಹಾಗೂ ಮನೆ ಸೇರಿ ಒಟ್ಟು 7.62 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿತ್ತು.

Related Articles

Back to top button