*ಪೊಲೀಸರಿಂದ ಲಾಠಿ ಏಟು ತಿಂದ ಮಹಿಳೆಯ ವಿರುದ್ಧವೇ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಮದ್ದೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರಿಂದ ಲಾಠಿಚಾರ್ಜ್ ಗೆ ಒಳಗಾಗಿದ್ದ ಮಹಿಳೆ ಮೇಲೇಯೇ ಇದೀಗ ಎಫ್ ಐ ಆರ್ ದಾಖಲಿಸಲಾಗಿದೆ. ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ಘಟನೆ ಖಂಡಿಸಿ ಹಿಂದೂ ಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ತೊಡಗಿದ್ದ ಮಹಿಳೆಯರ ಮೇಲೂ ಲಾಠಿ ಬೀಸಲಾಗಿತ್ತು. ಹೀಗೆ ಲಾಠಿ ಏಟು … Continue reading *ಪೊಲೀಸರಿಂದ ಲಾಠಿ ಏಟು ತಿಂದ ಮಹಿಳೆಯ ವಿರುದ್ಧವೇ FIR ದಾಖಲು*
Copy and paste this URL into your WordPress site to embed
Copy and paste this code into your site to embed