*BREAKING: ಮದ್ದೂರಿನಲ್ಲಿ 108 ಗಣೇಶ ಮೂರ್ತಿ ಮೆರವಣಿಗೆಗೆ ಆರ್.ಅಶೋಕ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ ಕಲ್ಲು ತೂರಾಟ, ಗಲಾಟೆಯಿಂದ ಹೊತ್ತಿ ಉರಿದಿದ್ದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿಂದು ಬಿಜೆಪಿ ನಾಯಕರು 108 ಗಣೇಶ ಮೂರ್ತಿಗಳ ಭವ್ಯ ಮೆರವಣಿಗೆ ನಡೆಸುತ್ತಿದ್ದು, ವಿಪಕ್ಷ ನಾಯಕ ಆರ್.ಅಶೋಕ್ ಚಾಲನೆ ನೀಡಿದ್ದಾರೆ. ಕಳೆದ ವರ್ಷದ ಗಲಾಟೆ ಘಟನೆಯನ್ನೇ ಸವಾಲಾಗಿ ಸ್ವೀಕರಿಸಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಬರೋಬ್ಬರಿ 108 ಗಣೇಶ ಮೂರ್ತಿಗಳ ಸಾಮೂಹಿಕ ಮೆರವಣಿಗೆಗೆ ಚಾಲನೆ ನೀಡಿವೆ. ಮದ್ದೂರಿನ ಮಳವಳ್ಳಿಯ ಈಶ್ವರ ದೇವಸ್ಥಾನದ ಬಳಿ ವಿಪಕ್ಷ ನಾಯಕ ಆರ್.ಅಶೋಕ್ ಗಣೇಶ … Continue reading *BREAKING: ಮದ್ದೂರಿನಲ್ಲಿ 108 ಗಣೇಶ ಮೂರ್ತಿ ಮೆರವಣಿಗೆಗೆ ಆರ್.ಅಶೋಕ್ ಚಾಲನೆ*