*ನಟ ಮಡೆನೂರು ಮನು ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಸಹಕಲಾವಿದೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ, ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಖ್ಯಾತಿಯ ನಟ ಮಡೆನೂರು ಮನು ಜೈಲುಪಾಲಾಗಿದ್ದಾನೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಮಡೆನೂರು ಮನು ಅವರನ್ನು ಬಂಧಿಸಿ ಎರಡು ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಲಯ ಮಡೆನೂರು ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ … Continue reading *ನಟ ಮಡೆನೂರು ಮನು ಜೈಲುಪಾಲು*