*ಮಡೆನೂರು ಮನು ವಿರುದ್ಧದ ಕೇಸ್ ಹಿಂಪಡೆದ ಸಂತ್ರಸ್ತೆ*

ಪ್ರಗತಿವಾಹಿನಿ ಸುದ್ದಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಸಹಕಲಾವಿದೆ ಮೇಲೆ ಅತ್ಯಾಚಾರ ಹಲ್ಲೆ ನಡೆಸಿದ್ದ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಮಡೆನೂರು ಮನು ಐಲುಪಾಲಾಗಿ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪದಲ್ಲಿ ಕೇಸ್ ದಾಖಲಿಸಿದ್ದ ಸಂತ್ರಸ್ತೆ ರಾಜಿ ಮಾಡಿಕೊಂಡಿದ್ದು, ಕೇಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸಂತ್ರಸ್ತೆ ಮಡೆನೂರು ಮನು ಜೊತೆ ರಾಜಿ ಮಾಡಿಕೊಂಡಿದ್ದಾರೆ. ಒಪ್ಪಂದದಿಂದ ಕೇಸ್ ಕ್ಲೋಸ್ ಆಗಿದೆ … Continue reading *ಮಡೆನೂರು ಮನು ವಿರುದ್ಧದ ಕೇಸ್ ಹಿಂಪಡೆದ ಸಂತ್ರಸ್ತೆ*