*ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ಮಡೆನೂರಿನಲ್ಲಿ ಮನು ಅವರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಮುಂದಿನ ಕಾನೂನು ಪ್ರಕ್ರಿಯೆ ನಡೆಯಲಿದೆ. ಮಡೆನೂರು ಮನು ಹಾಗೂ ಯುವತಿ 2018ರಲ್ಲಿ ಪರುಚಯವಾಗಿದ್ದರಂತೆ. ಮನು ಅವರೇ ಯುವತಿಗೆ … Continue reading *ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ*