*ದಸರಾ ಸಂದರ್ಭದಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*
ಪ್ರಗತಿವಾಹಿನಿ ಸುದ್ದಿ: ದಸರಾ ಹಬ್ಬದ ಶುಭ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿದಂತೆ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ1 ರಿಂದ 10ನೇ ತರಗತಿಯವರೆಗೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಅಂದರೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳ ಹಂಚಿಕೆಯಲ್ಲಿ ಶೇ.7.5 ವಿಶೇಷ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಮೀಸಲಾತಿಯು ಈಗ ಜಾರಿಗೆ ಬಂದಿದೆ ಎಂದು ತಿಳಿಸಿದ್ದಾರೆ. … Continue reading *ದಸರಾ ಸಂದರ್ಭದಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*
Copy and paste this URL into your WordPress site to embed
Copy and paste this code into your site to embed