*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಬರುವ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕುರಿತು ಮಾಹಿತಿಯನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ 41,088 … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ*