*67ಕ್ಕೂ ಹೆಚ್ಚು ಗ್ರಾಮಗಳ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಸೊರಬ ವಿಧಾನಸಭಾ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು ಆನವಟ್ಟಿಯಲ್ಲಿ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 67ಕ್ಕೂ ಹೆಚ್ಚು ಗ್ರಾಮಗಳ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ, ಗ್ರಾಮಗಳ ವಿವಿಧ ಸಮಸ್ಯೆಗಳನ್ನು ಆಲಿಸಿದರು. ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತರು, ಯುವ ಘಟಕದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಘಟಕದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು … Continue reading *67ಕ್ಕೂ ಹೆಚ್ಚು ಗ್ರಾಮಗಳ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ*