*ಚೆಕ್ ಬೌನ್ಸ್ ಪ್ರಕರಣ; ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಭಾರಿ ದಂಡ ವಿಧಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಭಾರಿ ಪ್ರಮಾಣದ ದಂಡ ವಿಧಿಸಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ 6 ತಿಂಗಳ ಕಾಲ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ. ಡಂದದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. … Continue reading *ಚೆಕ್ ಬೌನ್ಸ್ ಪ್ರಕರಣ; ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಭಾರಿ ದಂಡ ವಿಧಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed