*ಶಾಲಾ ಮಕ್ಕಳ ಶೂ, ಸಾಕ್ಸ್, ಪಠ್ಯಪುಸ್ತಕ ವಿಳಂಬದ ಬಗ್ಗೆ ಮನವಿ ಮಾಡಿದ್ದಕ್ಕೆ ದರ್ಪ ಮೆರೆದ್ರಾ ಶಿಕ್ಷಣ ಸಚಿವ ಮಧು ಬಂಗಾರಪ್ಪ?*

ಪ್ರಗತಿವಾಹಿನಿ ಸುದ್ದಿ: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಾಗೂ ಪಠ್ಯಪುಸ್ತಕ ವಿತರಣೆ ವಿಳಂಬ ಕುರಿತು ಮನವಿ ಸಲ್ಲಿಸಲು ಬಂದವರೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ 21,964 ಮಕ್ಕಳಿಗೆ ಇನ್ನೂ ಶೂ ಮತ್ತು ಸಾಕ್ಸ್ ತಲುಪಿಲ್ಲ ಹಾಗೂ 64,000ಕ್ಕೂ ಹೆಚ್ಚು ಮಕ್ಕಳಿಗೆ ಎರಡನೇ ಸೆಮಿಸ್ಟರ್ ಪಠ್ಯಪುಸ್ತಕಗಳು … Continue reading *ಶಾಲಾ ಮಕ್ಕಳ ಶೂ, ಸಾಕ್ಸ್, ಪಠ್ಯಪುಸ್ತಕ ವಿಳಂಬದ ಬಗ್ಗೆ ಮನವಿ ಮಾಡಿದ್ದಕ್ಕೆ ದರ್ಪ ಮೆರೆದ್ರಾ ಶಿಕ್ಷಣ ಸಚಿವ ಮಧು ಬಂಗಾರಪ್ಪ?*