*ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಫಲಿತಾಂಶ ಶೇ.100ಕ್ಕೆ ತಲುಪಿಸಲು ಶಿಕ್ಷಕರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಹತ್ವದ ಸೂಚನೆ ನೀಡಿದ್ದಾರೆ. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಆಸಕ್ತಿ ವಹಿಸಿ, ವಿಶೇಷ ತರಗತಿಗಳನ್ನು ನಡೆಸಿ, ಮಕ್ಕಳಿಗೆ ಹೆಚ್ಚುವರಿ ಕಲಿಕಾ ಅವಕಾಶಗಳನ್ನು ಕಲ್ಪಿಸಿದ ಪರಿಣಾಮ ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.98.08 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92.25ರಷ್ಟು ಫಲಿತಾಂಶ ದಾಖಲಾಗಿದೆ. ಇದು ರಾಜ್ಯದ ಸಾರ್ವಕಾಲಿಕ ದಾಖಲೆಯಾಗಿದ್ದು, ಈ ಬಾರಿ ಕೂಡ … Continue reading *ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*