*ಕಚೇರಿಯಲ್ಲಿಯೇ ಮಹಿಳೆ ಜೊತೆ DYSP ರಾಸಲೀಲೆ: ವಿಡಿಯೋ ವೈರಲ್*

ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆಯ ಮಧುಗಿರಿ ಡಿವೈ ಎಸ್ ಪಿಯೊಬ್ಬರು ಮಹಿಳೆ ಜೊತೆ ಕಚೇರಿಯಲ್ಲಿಯೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ಮಧುಗಿರಿ ಉಪವಿಭಾಗದ ಡಿವೈ ಎಸ್ ಪಿ ರಾಮಚಂದ್ರಪ್ಪ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲೆಂದು ಆಗಮಿಸಿದ್ದ ಪಾವಗಡ ಮೂಲದ ಮಹಿಳೆಯನ್ನು ಪುಸಲಾಯಿಸಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲಿಯೇ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಂದಿಗೆ ಡಿವೈಎಸ್ ಪಿ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. *ಸಚಿವ ಸಂಪುಟ ಸಭೆಯಲ್ಲಿ … Continue reading *ಕಚೇರಿಯಲ್ಲಿಯೇ ಮಹಿಳೆ ಜೊತೆ DYSP ರಾಸಲೀಲೆ: ವಿಡಿಯೋ ವೈರಲ್*