ಪ್ರಗತಿವಾಹಿನಿ ಸುದ್ದಿ; ಮಧುಗಿರಿ: ಏಕರೂಪ ಶಿಕ್ಷಣ ವಿಚಾರಕ್ಕೆ ಸಂಬಂಧಿಸಿದಂತೆ ಮಧುಗಿರಿಯ ಉಪನಿರ್ದೇಶಕರ ಕಚೇರಿ ಶಾಲೆಗಳಿಗೆ ಮಹತ್ವದ ಮಾಹಿತಿ ಹೊರಡಿಸಿದೆ.
2023-24ನೇ ಶೈಕ್ಷಣಿಕ ವರ್ಷದಾ ಶಾಲೆಗಳು ಆರಂಭವಾಗಿದ್ದು, ಮಧುಗಿರಿಯ ಶೈಕ್ಷಣಿಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈ ಕೆಳಗಿನ ಏಕರೂಪದ ವೇಳಾಪಟ್ಟಿ ಅನುಸರಿಸಬೇಕು ಎಂದು ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ