*ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಮೂರನೇ ಮಗುವನ್ನು ಕಾಡಿನಲ್ಲಿ ಬಿಟ್ಟುಬಂದ ತಂದೆ-ತಾಯಿ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕೆಲಸ ಉಳಿಸಿಕೊಳ್ಳಲೆಂದು ತಾವು ಹೆತ್ತ ಮೂರನೇ ಮಗುವನ್ನು ಕಾಡಿನಲ್ಲಿ ಕಲ್ಲುಗಳ ಮೇಲೆ ಇಟ್ಟು ತಂದೆ-ತಾಯಿ ಬಂದಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಅದಾಗಲೇ ಮೂವರು ಮಕ್ಕಳನ್ನು ಹೊಂದಿದ್ದ ಶಿಕ್ಷಕ ದಂಪತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶಿಕ್ಷಕಿ ತಾಯಿ ಮತ್ತೆ ಗರ್ಭಿಣಿಯಾಗಿದ್ದು, ಎಲ್ಲರಿಂದ ವಿಷಯ ಮುಚ್ಚಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದಾಳೆ. ಹೆಚ್ಚು ಮಕ್ಕಳನ್ನು ಹೊಂದಿದರೆ ಸರ್ಕಾರಿ ನೌಕರಿ ಕಳೆದುಕೊಳ್ಳಬೇಕಾಗುತ್ತದೆ ಎಂಬ ಭಯದಲ್ಲಿ ದಂಪತಿ ಆಗತಾನೇ ಹುಟ್ಟಿದ ಶಿಶುವನ್ನು ಕಾಡಿನಲ್ಲಿ … Continue reading *ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಮೂರನೇ ಮಗುವನ್ನು ಕಾಡಿನಲ್ಲಿ ಬಿಟ್ಟುಬಂದ ತಂದೆ-ತಾಯಿ*