*ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ಐವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಪಟಾಕಿ ಕಾರ್ಖಾನೆಯಲ್ಲಿ ಭೀರಕ ಸ್ಫೋಟ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಹರ್ದಾದಲ್ಲಿ ನಡೆದಿದೆ.Home add -Advt ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕೆ ಚಾಚಿದೆ. ಸ್ಫೋಟದ ಭೀಕರತೆಗೆ ಸುತ್ತಮುತ್ತಲ ಪ್ರದೇಶದಲ್ಲಿದ್ದ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. 25 ಜನರು ಗಂಭಿರವಾಗಿ ಗಾಯಗೊಂಡಿದ್ದಾರೆ. ಸುತ್ತಮುತ್ತಲಿದ್ದ ಮನೆಯವರು ಬೆಂಕಿಯಿಂದ ಬಚಾವಾಗಲು ದಿಕ್ಕಾಪಾಲಾಗಿ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ … Continue reading *ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ಐವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed