*ರಸಗುಲ್ಲಾ ಎಂದು ಬಾಯಿಗೆ ಹಾಕಿಕೊಳ್ಳುತ್ತಿದ್ದಂತೆ ಭೀಕರ ಸ್ಫೋಟ: ವ್ಯಕ್ತಿ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ರಸಗುಲ್ಲಾ ಎಂದು ಭಾವಿಸಿ ಸ್ಫೋಟಕವನ್ನು ಬಾಯಿಗೆ ಹಾಕಿಕೊಳ್ಳುತ್ತಿದ್ದಂತೆ ಅದು ಸ್ಫೋಟಗೊಂಡ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ನವೆಂಬರ್ 10ರ ತಡರಾತ್ರಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಜೇಂದ್ರ ಬರೋಟಿಯಾ ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯಲ್ಲಿದ್ದಾಗ ರಾಮ್ ಭಗತ್ ಬರೋಟಿಯಾ ಎಂಬಾತ ಅಲ್ಲಿಗೆ ಬಂದಿದ್ದಾನೆ. ಆತನ ಕೈಯಲ್ಲಿದ್ದ ಬಿಳಿ ಬಣ್ಣದ ದುಂಡನೆಯ ವಸ್ತುವನ್ನು ರಾಜೇಂದ್ರ ಅವರಿಗೆ ನೀಡಿ, ಅದು ರಸಗುಲ್ಲಾ ಎಂದು ಹೇಳಿದ್ದಾನೆ ಎನ್ನಲಾಗಿದೆ. ಸಿಹಿತಿಂಡಿ ಎಂದು ಭಾವಿಸಿದ ರಾಜೇಂದ್ರ … Continue reading *ರಸಗುಲ್ಲಾ ಎಂದು ಬಾಯಿಗೆ ಹಾಕಿಕೊಳ್ಳುತ್ತಿದ್ದಂತೆ ಭೀಕರ ಸ್ಫೋಟ: ವ್ಯಕ್ತಿ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed