*ದೀಪದ ವಿವಾದಕ್ಕೆ ಮತ್ತೊಂದು ಕಿಡಿ*: *300ಕ್ಕೂ ಅಧಿಕ ಮಂದಿಯ ವಿರುದ್ಧ FIR*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಮಧುರೈ ತಿರುಪ್ಪರಂಕುಂದ್ರಂ ಕಾರ್ತಿಕ ದೀಪಂ ವಿವಾದ ಮತ್ತೆ ಭುಗಿಲೆದ್ದಿದೆ. ಕಲ್ಲಿನ ಕಂಬದ ಮೇಲೆ ದೀಪ ಬೆಳಗಿಸುವ ವಿಚಾರ ಈಗ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನೆ ನಡೆಸಿದ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ನೊಂದೆಡೆ, ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗಿಲ್ಲ ಎಂಬ ಆರೋಪದೊಂದಿಗೆ ಹಿಂದೂ ಕಾರ್ಯಕರ್ತರು ಮತ್ತೆ ನ್ಯಾಯಾಲಯದ ಮೆಟ್ಟಿಲೇರಲು ಸಜ್ಜಾಗಿದ್ದಾರೆ. ಕಲ್ಲಿನ ಕಂಬದ ಮೇಲೆಯೇ ಕಾರ್ತಿಕ ದೀಪ ಬೆಳಗಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಿಜೆಪಿ … Continue reading *ದೀಪದ ವಿವಾದಕ್ಕೆ ಮತ್ತೊಂದು ಕಿಡಿ*: *300ಕ್ಕೂ ಅಧಿಕ ಮಂದಿಯ ವಿರುದ್ಧ FIR*