*ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ | Kumbha mela Fire accident*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಹಲವು ಟೆಂಟ್ ಗಳು, ವಾಹನಗಳು ಸುಟ್ಟು ಭಸ್ಮವಾಗಿವೆ.Home add -Advt ಕುಂಭಮೇಳದಲ್ಲಿ ಒಟ್ಟು 25 ಸೆಕ್ಟರ್ ಗಳಲ್ಲಿ ಟೆಂಟ್ ಗಳನ್ನು ನಿರ್ಮಿಸಲಾಗಿತ್ತು. ಅವುಗಳಲ್ಲಿ 19ನೇ ಸೆಕ್ಟರ್ ಪ್ರದೇಶದಲ್ಲಿನ ಟೆಂಟ್ ಒಂದರಲ್ಲಿ ಸಿಲಿಂದರ್ ಸ್ಫೋತಗೊಂಡು ಬೆಂಕಿ ಅವಘಡ ಸಂಭವಿಸಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗದಲ್ಲಿಯೇ ಈ ಘಟನೆ ನಡೆದಿದೆ. ನೋಡ … Continue reading *ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ | Kumbha mela Fire accident*
Copy and paste this URL into your WordPress site to embed
Copy and paste this code into your site to embed