*ಮಹಾಕುಂಭ ಮೇಳದಲ್ಲಿ ಗಮನ ಸೆಳೆಯುತ್ತಿದೆ ಬಾಂಬೆ ಐಐಟಿ ಹಳೇ ವಿದ್ಯಾರ್ಥಿ ನಾಗಾಸಾಧುವಾಗಿ ಬದಲಾಗಿರುವ ಕಥೆ*

ಪ್ರಗತಿವಾಹಿನಿ ಸುದ್ದಿ: ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಹಬ್ಬ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಆರಂಭವಾಗಿದೆ. 144 ವರ್ಷಗಳಿಗೊಮ್ಮೆ ನಡೆಯುವ ಈ ವಿಶೇಷ ಮಹಾಕುಂಭ ಮೇಳ ಈ ಬಾರಿ ನಡೆಯುತ್ತಿದ್ದು, ಪ್ರಯಾಗ್ ರಾಜ್ ಗೆ ಪ್ರತಿದಿನ ಲಕ್ಷಾಂತರ ಜನರು ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾರೆ. ದೇಶ, ವಿದೇಶಗಳಿಂದಲೂ ಪ್ರಯಾಗ್ ರಾಜ್ ಗೆ ಜನರು ಆಗಮಿಸುತ್ತಿದ್ದು, ಮಹಾಕುಂಭಮೇಳದ ಸಂದರ್ಭದಲ್ಲಿ ಗಂಗಾ-ಯಮುನಾ-ಗುಪ್ತಗಾಮಿನಿ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದರೆ ಜನ್ಮಜನ್ಮಾಂತರಗಳ ಪಾಪಗಳು ನಾಶವಾಗಿ … Continue reading *ಮಹಾಕುಂಭ ಮೇಳದಲ್ಲಿ ಗಮನ ಸೆಳೆಯುತ್ತಿದೆ ಬಾಂಬೆ ಐಐಟಿ ಹಳೇ ವಿದ್ಯಾರ್ಥಿ ನಾಗಾಸಾಧುವಾಗಿ ಬದಲಾಗಿರುವ ಕಥೆ*