*ಮಹಾಭಾರತದ ‘ಭೀಮ’ ಜೈಲು ಪಾಲು: ಏನಿದು ಪ್ರಕರಣ?*

ಪ್ರಗತಿವಾಹಿನಿ ಸುದ್ದಿ: ಪೌರಾಣಿಕ ಧಾರಾವಾಹಿ‘ಮಹಾಭಾರತದಲ್ಲಿ ಭೀಮನ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ಹಾಗೂ WWE ಖ್ಯಾತಿಯ ಕುಸ್ತಿಪಟು ಸೌರವ್ ಗುರ್ಜರ್ ರನ್ನು ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ವಂಚನೆ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಸೌರವ್ ಗುರ್ಜರ್ ನನ್ನು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ. 29 ವರ್ಷದ ಯುವತಿಯೊಬ್ಬರು ನೀಡಿದ ದೂರಿನನ್ವಯ ಹೈದರಾಬಾದ್‌ನ ಗಚಿಬೌಲಿ ಠಾಣಾ ಪೊಲೀಸರು ಸೌರವ್ ಗುರ್ಜರ್ ಅವರನ್ನು ಬಂಧಿಸಿದ್ದಾರೆ. ಈ ಬಂಧನ ಸೆಪ್ಟೆಂಬರ್ 17ರಂದೇ ನಡೆದಿದ್ದು, ತಡವಾಗಿ … Continue reading *ಮಹಾಭಾರತದ ‘ಭೀಮ’ ಜೈಲು ಪಾಲು: ಏನಿದು ಪ್ರಕರಣ?*