*ಮಹದಾಯಿಗೆ ಅನುಮತಿ ನೀಡಲ್ಲ ಎಂದಿಲ್ಲ ಕೇಂದ್ರ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ ಎಂದ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ʼಮಹದಾಯಿ ಯೋಜನೆಗೆ ಕೇಂದ್ರ ಅನುಮತಿ ನೀಡುವುದಿಲ್ಲʼ ಎಂಬುದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ. ಇದು ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆಯಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಗೋವಾ ಸಿಎಂ ಪ್ರಮೋದ್ ಸಾವಂತ್ ʼಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲʼವೆಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿರುವುದು ಅವರ ವೈಯುಕ್ತಿಕ ಅನಿಸಿಕೆಯಾಗಿದೆ. ಕೇಂದ್ರ ಸರ್ಕಾರ ಹಾಗೆ ಹೇಳಿಯೇ ಇಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲವೆಂದು ಆಕ್ಷೇಪಿಸಿದ್ದಾರೆ. ಕೇಂದ್ರ ಸರ್ಕಾರ ನೆಲ, … Continue reading *ಮಹದಾಯಿಗೆ ಅನುಮತಿ ನೀಡಲ್ಲ ಎಂದಿಲ್ಲ ಕೇಂದ್ರ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ ಎಂದ ಪ್ರಲ್ಹಾದ ಜೋಶಿ*