Latest

ಮಹಾದೇವ ಪ್ರಕಾಶ ಕೊರೋನಾಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ ಕೊರೋನಾಕ್ಕೆ ಬಲಿಯಾಗಿದ್ದಾರೆ.

ಭಾನುವಾರ ಪತ್ರಿಕೆಯ ಸಂಪಾದಕರೂ ಆಗಿದ್ದರು.

ಅವರಿಗೆ ಅಂದಾಜು 65 ವರ್ಷ ವಯಸ್ಸಾಗಿತ್ತು. ಕಳೆದ 10 ದಿನಗಳಿಂದ ಅವರು ಕೊರೋನಾದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಅಲ್ಲಿಯೇ ಕೊನೆಯುಸಿರೆಳೆದರು.

ಇತ್ತೀಚೆಗಷ್ಟೆ ಅವರು ಯಡಿಯೂರಪ್ಪ ಮಾಧ್ಯಮ ಸಲಹೆಗಾರ ಸ್ಥಾನದಿಂದ ನಿರ್ಗಮಿಸಿದ್ದರು.

ರಾಜ್ಯದಲ್ಲಿ ಇನ್ನಷ್ಟು ದಿನ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ

Related Articles

Back to top button