Latest

ಕಟ್ಟಡ ಕುಸಿತ; ಇಬ್ಬರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮಹದೇವಪುರದ ಹೂಡಿ ಸರ್ಕಲ್ ನ ಕೀಸ್ ಹೋಟೆಲ್ ಬಳಿಯ ಪ್ಯಾಬ್ಲೋಸ್ ಗ್ಯಾಸ್ಟ್ರೋ ಬಾರ್ ನಲ್ಲಿ ಕಟ್ಟಡವೊಂದು ಕುಸಿದಿದೆ. ಸ್ಥಳದಲ್ಲೇ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಕಟ್ಟಡದ ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಮೂವರನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ: ಐತಿಹಾಸಿಕ ಕೊಕಟನೂರು ಎಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

https://pragati.taskdun.com/latest/belagavirainfloodathanikokatanuru-yellamma-devi-temple/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button