*ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವಾಗ ದುರಂತ: ಹೃದಯಾಘಾತದಿಂದ ರಾಜ್ಯದ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ರಾಜ್ಯದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾಗ ಏಕಾಏಕಿ ಹೃದಯಾಘಾತ ಸಂಭವಿ ಮೃತಪಟ್ಟಿದ್ದಾರೆ. ನಾಗರಾಜ್ (57) ಮೃತರು. ನಾಗರಾಜ್ ತುಮಕೂರು ಜಿಲ್ಲೆಯ ಶಿರಾ ತಾಅಲೂಕಿನ ಬರಗೂರು ಗ್ರಾಮದ ನಿವಾಸಿ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳಿದ್ದರು. ನದಿಯಲ್ಲಿ ಸ್ನಾನ ಮದುವ ವೇಳೆ ಈ ದುರಂತ ಸಂಭವಿಸಿದೆ. … Continue reading *ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವಾಗ ದುರಂತ: ಹೃದಯಾಘಾತದಿಂದ ರಾಜ್ಯದ ವ್ಯಕ್ತಿ ಸಾವು*