*ಕುಂಭಮೇಳದಿಂದ ವಾಪಾಸ್ ಆಗುವಾಗ ಅಪಘಾತ: ಮೃತರ ಕುಟುಂಬದ ನೆರವಿಗೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ*

ಪ್ರಗತಿವಾಹಿನಿ ಸುದ್ದಿ: ಮಹಾಕುಂಭ ಮೇಳದಿಂದ ವಾಪಾಸ್ ಆಗುತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿಯಾಗಿರುವ ಸುದ್ದಿ ತಿಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಮುಖಂಡ ಮೃಣಾಲ್‌ ಹೆಬ್ಬಾಳಕರ್, ಮೃತರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ಬೆಳಗಾವಿಯ ಗಣೇಶಪುರಕ್ಕೆ ಧಾವಿಸಿದ ಮೃಣಾಲ್ ಹೆಬ್ಬಾಳ್ಕರ್, ಕುಟುಂಬಸ್ಥರಿಗೆ ಧೈರ್ಯ ತುಂಬಿ, ಮೃತದೇಹ ತರುವುದು ಸೇರಿದಂತೆ ಎಲ್ಲ ನೆರವಿನ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸುಮಾರು 50 ಜನ ಪ್ರಯಾಗ್‌ರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ಪೈಕಿ ಒಂದು … Continue reading *ಕುಂಭಮೇಳದಿಂದ ವಾಪಾಸ್ ಆಗುವಾಗ ಅಪಘಾತ: ಮೃತರ ಕುಟುಂಬದ ನೆರವಿಗೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ*