*ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಾಗ ಮತ್ತೊಂದು ಅಪಘಾತ: ರಾಜ್ಯದ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಗ ಮತ್ತೊಂದು ಅಪಘಾತ ಸಂಭವಿಸಿದೆ. ರಾಜ್ಯದ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ.Home add -Advt ನಾಳೆ ಮಹಾಶಿವರಾತ್ರಿ ಹಾಗೂ ಕುಂಭಮೇಲಕ್ಕೆ ಕೊನೆ ದಿನವಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪ್ರಯಾಗ್ ರಾಜ್ ನತ್ತ ತೆರಳುತ್ತಿದ್ದಾರೆ. ಕರ್ನಾಟಕದ ವಿಜಯಪುರದಿಂದ ಪ್ರಯಾಗ್ ರಾಜ್ ಗೆ ತೆರಳುತ್ತಿದ್ದ ಭಕ್ತರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಗುಜರಾತ್ ನ ಫೋರ್ ಬಂದರ್ ನಲ್ಲಿ ನಿಂತಿದ್ದ ಟಿಪ್ಪರ್ ಗೆ ಭಕ್ತರ ವಾಹನ … Continue reading *ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಾಗ ಮತ್ತೊಂದು ಅಪಘಾತ: ರಾಜ್ಯದ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed