*ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ವಡಗಾವಿ ಮೂಲತ ತಾಯಿ -ಮಗಳು ಜ್ಯೋತಿ ಹಾಗೂ ಮೇಘಾ, ಬೆಳಗಾವಿ ನಗರದ ಶೆಟ್ಟಿಹಳ್ಳಿ ನಿವಾಸಿ ಅರುಣ್ ಕೊಪರ್ಡೆ ಹಾಗೂ ಶಿವಾಜಿ ನಗರ ನಿವಾಸಿ ಮಹಾದೇವ ಹನುಮಂತ ಬಾವನೂರ ಸಾವನ್ನಪ್ಪಿದ್ದಾರೆ. ಅರುಣ್ ಕೋಪರ್ಡೆ ಪತ್ನಿ ಕಾಂಚನಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.Home add -Advt ಬೆಳಗವೈಯಿಂದ 30 ಜನರು ಮಹಾಕುಂಭಮೇಳಕ್ಕೆ ತೆರಳಿದ್ದರು. ಇಂದು … Continue reading *ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ನಾಲ್ವರು ಸಾವು*