*ಪ್ರಯಾಗ್ ರಾಜ್ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ*

ಬೆಳಗಾವಿ ಯಾತ್ರಿಗಳ ಸಾವಿಗೆ ಸಚಿವರ ಸಂತಾಪ ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ ರಾಜ್ಯದ ಇನ್ನು … Continue reading *ಪ್ರಯಾಗ್ ರಾಜ್ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ*