*ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿ ದಂಪತಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮತ್ತೊಂದು ಭೀಕರ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕರ್ನಾಟಕದ ಹಲವು ಯಾತ್ರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಮೂಲದ ದಂಪತಿ ಸೇರಿದಂತೆ ರಾಜ್ಯದ ಅನೇಕ ಭಕ್ತರು ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ.Home add -Advt ಬೆಳಗಾವಿಯ ಅರುಣ್ ಹಾಗೂ ಕಾಂಚನಾ ಕೋಪರ್ಡೆ ದಂಪತಿ ಗಾಯಗೊಂಡಿದ್ದಾರೆ. ಇವರು ಬೆಳಗಾವಿ ನಗರದ ಶೆಟ್ಟಿಗಲ್ಲಿ ದಂಪತಿಯಾಗಿದ್ದಾರೆ. ಇಬ್ಬರಿಗೂ ಪ್ರಯಾಗ್ ರಾಜ್ ನ ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ರಾಜ್ಯದ ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. … Continue reading *ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿ ದಂಪತಿಗೆ ಗಾಯ*
Copy and paste this URL into your WordPress site to embed
Copy and paste this code into your site to embed