Belagavi NewsBelgaum NewsKannada NewsKarnataka NewsLatest

*ಮಹಾಲಕ್ಷ್ಮಿಯ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸುಕ್ಷೇತ್ರ ಸುಳೇಭಾವಿಯ ಶ್ರೀ ಮಹಾಲಕ್ಷ್ಮಿ ಮಂದಿರಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾಲಕ್ಷ್ಮೀ ದೇವಿ ದೇವಿಯ ದರ್ಶನ ಪಡೆದರು.

ನಾಡಿನ ಜನತೆಗೆ ನೆಮ್ಮದಿ, ಸುಭೀಕ್ಷೆ ನೀಡುವಂತೆ ಪ್ರಾರ್ಥಿಸಿದರು. ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಇದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button