*ಕ್ಷೇತ್ರದ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗೆಲ್ಲಿಸಿ : ಮಹಾಂತೇಶ ಕವಟಗಿಮಠ*

ಗುರುವಾರ ಪಟ್ಟಣಕುಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಾರ್ಥವಾಗಿ  ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರಚಾರ ಸಭೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.Home add -Advt ಸಂಸದ ಅಣ್ಣಾಸಾಹೇಬ ಜೊಲ್ಲೆ  ಮಾತನಾಡಿ ಚಿಕ್ಕೋಡಿ ಕ್ಷೇತ್ರದಲ್ಲಿ ಮೂಲಸೌಕರ್ಯ ರಸ್ತೆ,ಹಾಗೂ ಹಲವಾರು ಕೇಂದ್ರದ ಸರಕಾರದ ಯೋಜನೆಗಳನ್ನು  ತಲುಪಿಸಲು ಪ್ರಯತ್ನಿಸಿದ್ದೇನೆ. ನಿಮ್ಮೆಲ್ಲರ ಕಷ್ಟ ಸುಖಗಳಲ್ಲಿ ನಾನು ಸದಾ ನಿಮ್ಮೊಂದಿಗಿದ್ದೆನೆ. ಮುಂದೆಯೂ ಇರಲಿದ್ದೇನೆ ಎಲ್ಲರೂ ನನಗೆ ಮತ್ತೊಮ್ಮೆ ಎಲ್ಲರ ಸೇವೆ ಮಾಡುವ ಅವಕಾಶ ನೀಡಿ ಆಶಿರ್ವಾದ ಮಾಡಿ ಎಂದು … Continue reading *ಕ್ಷೇತ್ರದ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗೆಲ್ಲಿಸಿ : ಮಹಾಂತೇಶ ಕವಟಗಿಮಠ*