*ಆಹಾರ- ಆತಿಥ್ಯೋದ್ಯಮ: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರಿಗೆ ಎಂಐಎಚ್ಎಂಸಿನಲ್ಲಿ ಕೌಶಲ್ಯ ತರಬೇತಿ*

ಪ್ರಗತಿವಾಹಿನಿ ಸುದ್ದಿ: ನಗರದಲ್ಲಿ ಇದೆ ಮೊದಲ ಬಾರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕ್ಷೇತ್ರದಲ್ಲಿ ಮಹಾರಾಣಿ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮಾನ್ಯತೆ ಪಡೆದಿರುವ ಮೈಸೂರು ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಕ್ಯುಲಿನರಿ (ಎಂಐಎಚ್ಎಂಸಿ)ನಲ್ಲಿ 10 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿತ್ತು. ದೇಶ-ವಿದೇಶಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಾಗು ಅತಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸುತ್ತಿರುವ ಆಹಾರ ಹಾಗು ಆತಿಥ್ಯೋದ್ಯಮ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರಿಗೆ ಎಂಐಎಚ್ಎಂಸಿನ ನುರಿತ ತರಬೇತುದಾರರು ಕೌಶಲ್ಯ ತರಬೇತಿ ನೀಡಿದರು. ಈ ಹತ್ತು ದಿನಗಳ ಅವಧಿಯಲ್ಲಿ ಆಹಾರ … Continue reading *ಆಹಾರ- ಆತಿಥ್ಯೋದ್ಯಮ: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರಿಗೆ ಎಂಐಎಚ್ಎಂಸಿನಲ್ಲಿ ಕೌಶಲ್ಯ ತರಬೇತಿ*