LatestNational

*ಸೇತುವೆ ಕುಸಿದು ದುರಂತ: 6 ಪ್ರವಾಸಿಗರು ಸಾವು*

ಪ್ರಗತಿವಾಹಿನಿ ಸುದ್ದಿ: ವೀಕೆಂಡ್ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಬಂದಿದ್ದವರು ದುರಂತ ಅಂತ್ಯಕಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆಯ ಇಂದ್ರಯಾಣಿ ನದಿ ಸೇತುವೆ ಕುಸಿದು ಬಿದ್ದು 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ. 20-25 ಜನರು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ನದಿಯಲ್ಲಿ ಕೊಚ್ಚಿ ಹೋಗಿರುವವರ ರಕ್ಷಣ ಅಕಾರ್ಯಾಚರಣೆ ನಡೆಸುತ್ತಿದ್ದಾರೆ, ಈವರೆಗೆ 6 ಪ್ರವಾಸಿಗರ ಮೃತದೇಹ ಪತ್ತೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button