
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂಬೈನಲ್ಲಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಏಕನಾಥ್ ಶಿಂಧೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಮುಂದಿನ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಆಗುವ ಸಾಧ್ಯತೆ ಇದೆ.